70ನೇ ಕನ್ನಡ ರಾಜ್ಯೋತ್ಸವ ಸಮಾರಂಭ

70ನೇ ಕನ್ನಡ ರಾಜ್ಯೋತ್ಸವ ಸಮಾರಂಭ
by
86 86 people viewed this event.
ಮಹಾಜನ ವಿದ್ಯಾಸಂಸ್ಥೆ (ರಿ.) ಜಯಲಕ್ಷ್ಮಿಪುರಂ,ಮೈಸೂರು. ದಿನಾಂಕ 09-11-2024ನೇ ಶನಿವಾರ ನಡೆದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಕೆ. ಅನಂತರಾಮು ಹಾಗು ಮಹಾಜನ ವಿದ್ಯಾಸಂಸ್ಥೆಯ ಗೌರವ ಅಧ್ಯಕ್ಷರಾದ ಶ್ರೀ ಟಿ ಮುರಳೀಧರ್ ಭಾಗವತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಾಜನ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಮಹಾಜನ ಅಂಗಸಂಸ್ಥೆಗಳ ಮುಖ್ಯಸ್ಥರುಗಳು, ಅಧ್ಯಾಪಕ ಹಾಗೂ ಅಧ್ಯಾಪಕೇತರ ವೃಂದದವರು ಉಪಸ್ಥಿತರಿದ್ದರು.